*BREAKING NEWS: ಅಂಗನವಾಡಿಗಳಲ್ಲೆ ಎಲ್ ಕೆಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿ ಸಹಮತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು … Continue reading *BREAKING NEWS: ಅಂಗನವಾಡಿಗಳಲ್ಲೆ ಎಲ್ ಕೆಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿ ಸಹಮತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*