LatestNationalPolitics

*ಗ್ರಾಮೀಣ ಮಹಿಳಾ ಉದ್ಯಮಿಗಳಿಗೆ ಗುಡ್ ನ್ಯೂಸ್: ಶಿ-ಮಾರ್ಟ್‌ ಆರಂಭ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆಯಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಲವು ಮಹತ್ವದ ಘೋಷಣೆ ಮಾಡಿದ್ದಾರೆ.

Home add -Advt

ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ. 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ, ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಮಾಡಲಾಗುವುದು ಎಂದರು.

ಪ್ರವಾಸೋದ್ಯಮ ಉತ್ತೇಜಿಸಲು 10 ಸಾವಿರ ಗೈಡ್​ಗಳಿಗೆ ತರಬೇತಿ ಕೇಂದ್ರ ಸ್ಥಾಪನೆ, 20 ಪ್ರಸಿದ್ಧ ಪ್ರವಾಸಿ ಸ್ಥಳಗಳಲ್ಲಿ ಗೈಡ್​ಗಳಿಗೆ ತರಬೇತಿ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಗ್ರಾಮೀಣ ಕ್ಷೇತ್ರದಲ್ಲಿ ಶಿ-ಮಾರ್ಟ್‌ ಆರಂಭ:

ಗ್ರಾಮೀಣ ಮಹಿಳೆಯರು ನಡೆಸುವ ಉದ್ಯಮಗಳಿಗಾಗಿ ಸ್ವ-ಸಹಾಯ ಉದ್ಯಮಗಳು ಅಂದರೆ ಶಿ-ಮಾರ್ಟ್‌ಗಳನ್ನು ಪ್ರಾರಂಭಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿ ಹಳ್ಳಿಗಳಲ್ಲಿಯೂ ಶಿ-ಮಾರ್ಟ್ ತಲೆ ಎತ್ತಲಿದೆ.

Union Budget 2026–27 |
A Historic & Citizen-Centric Budget 🇮🇳

⭐ Key Highlight for Citizens:

Personal Taxation Reform
Under the revised New Tax Regime,

👉 Individuals earning up to ₹12 lakh will have ZERO income tax liability after rebates.

This is one of the most significant middle-class friendly reforms in recent years, offering real relief, higher disposable income and stronger purchasing power.

The 2026 Budget strikes a balance between growth, discipline, innovation and citizen welfare — reinforcing India’s journey towards becoming a developed nation by 2047.

Related Articles

Back to top button