*ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ*

ಅಂಗನವಾಡಿಗಳಲ್ಲಿ ಪೌಷ್ಠಿಕ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್Home add -Advt ಪ್ರಗತಿವಾಹಿನಿ ಸುದ್ದಿ: ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ವಿಧಾನ ಪರಿಷತ್‌ ಕಲಾಪದಲ್ಲಿ ಶುಕ್ರವಾರ ನಡೆದ ಪ್ರಶ್ನೋತ್ತರ ವೇಳೆ ಸದಸ್ಯ ಕೆ.ಅಬ್ದುಲ್‌ ಜಬ್ಬರ್‌ … Continue reading *ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ*