*ತುಮಕೂರು ಜಿಲ್ಲೆಯಲ್ಲಿ ಒಂದೇ ದಿನ 600 ಮಂದಿಗೆ ಅಂಗನವಾಡಿ ನೇಮಕಾತಿ* ; *ಸಾಧನಾ ಸಮಾವೇಶದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

Home add -Advt ಕೇಂದ್ರದ ಅಸಹಕಾರದ ಮಧ್ಯೆಯೂ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅಪೂರ್ವ ಸಾಧನೆ ಎಂದ ಸಚಿವೆ ಪ್ರಗತಿವಾಹಿನಿ ಸುದ್ದಿ: ತುಮಕೂರು ಜಿಲ್ಲೆ ಒಂದರಲ್ಲೇ 600 ಅಂಗನವಾಡಿ ಕಾರ್ಯಕರ್ತರಿಗೆ ಮತ್ತು ಸಹಾಯಕಿಯರಿಗೆ ಒಂದೇ ದಿನ ನೇಮಕಾತಿ ಪತ್ರವನ್ನು ಕೊಡಲಾಗಿದ್ದು, ಇದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಟ್ಟಿಗೆ ದಾಖಲೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ತುಮಕೂರಿನ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ 3ನೇ ವರ್ಷದ … Continue reading *ತುಮಕೂರು ಜಿಲ್ಲೆಯಲ್ಲಿ ಒಂದೇ ದಿನ 600 ಮಂದಿಗೆ ಅಂಗನವಾಡಿ ನೇಮಕಾತಿ* ; *ಸಾಧನಾ ಸಮಾವೇಶದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*