ತಾಯಿಗಿಂತಲೂ ಹೆಚ್ಚಿನ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತರ ಮೇಲಿದೆ – ಅಭಯ ಪಾಟೀಲ

ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುವ ಮೋಬೈಲ್ ಕೇಂದ್ರದ್ದು – ಅಭಯ ಪಾಟೀಲ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ- ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುತ್ತಿರುವ ಮೋಬೈಲ್ ಕೇಂದ್ರದ ಮೋದಿ ಸರ್ಕಾರದ್ದು, ಅದು ನಮ್ದು, ಸೀರೆ ಮತ್ತು ಮೆಡಿಕಲ್ ಕಿಟ್ ರಾಜ್ಯ ಸರ್ಕಾರದ್ದು ಸರ್ಕಾರಗಳು ಕೊಟ್ಟಿರುವ ಸವಲತ್ತುಗಳನ್ನು ಪಡೆದು ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಸಂಸ್ಕಾರ ಕೊಡಬೇಕು ಎಂದು ಶಾಸಕ ಅಭಯ ಪಾಟೀಲ ಹೇಳಿದ್ದಾರೆ Home add -Advt ನಗರದಲ್ಲಿ ಇಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯರಿಗೆ ಮೋಬೈಲ್ ಸೀರೆ … Continue reading ತಾಯಿಗಿಂತಲೂ ಹೆಚ್ಚಿನ ಜವಾಬ್ದಾರಿ ಅಂಗನವಾಡಿ ಕಾರ್ಯಕರ್ತರ ಮೇಲಿದೆ – ಅಭಯ ಪಾಟೀಲ