ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ – ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿಂದು ತಿಳಿಸಿದರು. ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಸುಳ್ಯದ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ ಅವರ ಪ್ರಶ್ನೆಗೆ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.Home add -Advt ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ; ಅಂಗನವಾಡಿ … Continue reading ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ – ಹೆಬ್ಬಾಳಕರ್
Copy and paste this URL into your WordPress site to embed
Copy and paste this code into your site to embed