*ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* *ಪೋಷಣ್‌ ಅಭಿಯಾನದ ಮೂಲಕ ಸದೃಢ ಸಮಾಜ ನಿರ್ಮಾಣ* : *ಹಬ್ಬದ ರೀತಿಯಲ್ಲಿ ನಡೆದ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ,  *ಬೆಳಗಾವಿ:*   ಸದೃಢ ಸಮಾಜ, ದೇಶದ ಭವಿಷ್ಯವನ್ನು ಉಜ್ವಲಗೊಳಿಸುವ ಸಲುವಾಗಿ  ಪೋಷಣ್‌ ಅಭಿಯಾನ ಕಾರ್ಯಕ್ರಮ  ಜಾರಿಗೆ ತರಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಮಕ್ಕಳಿಗೆ ಪೌಷ್ಠಿಕಾಂಶ ನೀಡುವ ಮೂಲಕ ದೇಶದ ಭವಿಷ್ಯಕ್ಕೆ ಭದ್ರ ಬುನಾದಿ ಹಾಕೋಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಕರೆ ನೀಡಿದರು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ನಗರ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಷಣ್ ಮಾಸಾಚರಣೆ- 2025 … Continue reading *ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌* *ಪೋಷಣ್‌ ಅಭಿಯಾನದ ಮೂಲಕ ಸದೃಢ ಸಮಾಜ ನಿರ್ಮಾಣ* : *ಹಬ್ಬದ ರೀತಿಯಲ್ಲಿ ನಡೆದ ಕಾರ್ಯಕ್ರಮ*