*ಅಂಗನವಾಡಿ ಕಾರ್ಯಕರ್ತೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ*

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಚಿವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಆರೋಗ್ಯ ಇಲಾಖೆಯ ಇ-ಸರ್ವೇ ಕೆಲಸದಿಂದ ಕೈಬಿಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ನಿಯೋಗ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಇದೇ ವೇಳೆ ಮಾತನಾಡಿದ ಸಚಿವರು, ಈ ಕುರಿತು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ … Continue reading *ಅಂಗನವಾಡಿ ಕಾರ್ಯಕರ್ತೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ*