*ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು.Home add -Advt ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ … Continue reading *ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಗೌರವಧನ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*