*ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಸರ್ಕಾರದ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಫ್ರೀಡಂಫಾರ್ಕ್ ನಲ್ಲಿ ಪ್ರತಿಭಟನಾನಿರತರ ಭೇಟಿ ಮಾಡಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವರು ಭೇಟಿ ನೀಡಿ, ಮನವಿ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರ … Continue reading *ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಸರ್ಕಾರದ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed