*BREAKING: ಅನಿಲ್ ಅಂಬಾನಿ ಮನೆ ಮೇಲೆ ED ದಾಳಿ*

ಪ್ರಗತಿವಾಹಿನಿ ಸುದ್ದಿ: ಉದ್ಯಮಿ ಮುಖೇಶ್ ಅಂಬಾನಿ ಅವರ ಸಹೋದರ ಅನಿಲ್ ಅಂಬಾನಿ ಮನೆ ಮೇಲೆ ಜಾರಿ ನಿರ್ದೇಶನಾಲಯ( ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅನಿಲ್ ಅಂಬಾನಿ ಅವರ ಮುಂಬೈನಲ್ಲಿರುವ ಮನೆ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. Home add -Advt *ಸ್ವಾಮೀಜಿಗಳಿಗೆ ವಿಷಪ್ರಾಶನ ಆರೋಪ: ಕರೆ ಮಾಡಿ ಕ್ಷಮೆ ಕೇಳಿದ ಬೆಲ್ಲದ್ ಎಂದ ಕಾಶಪ್ಪನವರ್*