*BREAKING: ಅನಿಲ್ ಅಂಬಾನಿ ಮನೆ ಮೇಲೆ ED ದಾಳಿ*
ಪ್ರಗತಿವಾಹಿನಿ ಸುದ್ದಿ: ಉದ್ಯಮಿ ಮುಖೇಶ್ ಅಂಬಾನಿ ಅವರ ಸಹೋದರ ಅನಿಲ್ ಅಂಬಾನಿ ಮನೆ ಮೇಲೆ ಜಾರಿ ನಿರ್ದೇಶನಾಲಯ( ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.Home add -Advt ಅನಿಲ್ ಅಂಬಾನಿ ಅವರ ಮುಂಬೈನಲ್ಲಿರುವ ಮನೆ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. *ಸ್ವಾಮೀಜಿಗಳಿಗೆ ವಿಷಪ್ರಾಶನ ಆರೋಪ: ಕರೆ ಮಾಡಿ ಕ್ಷಮೆ ಕೇಳಿದ ಬೆಲ್ಲದ್ ಎಂದ ಕಾಶಪ್ಪನವರ್*
Copy and paste this URL into your WordPress site to embed
Copy and paste this code into your site to embed