Karnataka NewsLatestPolitics

*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ*

ಪ್ರಗತಿವಾಹಿನಿ ಸುದ್ದಿ: ಖ್ಯಾತ ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಅನಿಲ್ ಕುಂಬ್ಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button