*ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ*

ಪ್ರಗತಿವಾಹಿನಿ ಸುದ್ದಿ: ಖ್ಯಾತ ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಗುರುವಾರ ಅನಿಲ್ ಕುಂಬ್ಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದರು. BREAKING: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಬಾಂಬ್ ಬೆದರಿಕೆ Home add -Advt