ಬೆಳಗಾವಿಯಲ್ಲಿ ಬೃಹತ್ ಕೈಗಾರಿಕಾ ಘಟಕ ಸ್ಥಾಪಿಸಲು ಕುಮಾರಸ್ವಾಮಿಗೆ ಅನಿಲ ಬೆನಕೆ ಮನವಿ

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಎಚ್. ಡಿ. ಕುಮಾರಸ್ವಾಮಿ ಅವರನ್ನು ರಾಜ್ಯ ಬಿಜೆಪಿ ಉಪಾದ್ಯಕ್ಷ ಹಾಗೂ ಮಾಜಿ ಶಾಸಕ ಅನಿಲ ಬೆನಕೆ ಭೇಟಿ ನೀಡಿ ಬೆಳಗಾವಿಯಲ್ಲಿ ಬೃಹತ್ ಕೈಗಾರಿಕಾ ಘಟಕ ಸ್ಥಾಪನೆಗೆ ಮನವಿ ಸಲ್ಲಿಸಿದರು. ಈ ಸಂದರ್ಬದಲ್ಲಿ ಸಚಿವರೊಂದಿಗೆ ಚರ್ಚಿಸಿದ ಅನಿಲ ಬೆನಕೆ, ಭಾರತದಲ್ಲಿ ಕೈಗಾರಿಕಾ ಬೆಳವಣಿಗೆಯಲ್ಲಿ ಬೆಳಗಾವಿ ಯಾವಾಗಲು ಮುಂಚೂಣಿಯಲ್ಲಿದೆ. ಅದರ ಅಂತರ್ಗತ ಸಾಮರ್ಥ್ಯದೊಂದಿಗೆ ಅದರ ಉದ್ಯಮಶೀಲ ನಾಗರಿಕರೊಂದಿಗೆ, ಬೆಳಗಾವಿಯು ಹೂಡಿಕೆಯ ಅವಕಾಶಗಳಿಗೆ ಸೂಕ್ತವಾದ ಆಯ್ಕೆಯನ್ನು ಒದಗಿಸುತ್ತದೆ. ಬೆಳಗಾವಿಯು ಹಲವಾರು ಕೈಗಾರಿಕೆಗಳನ್ನು ಹೊಂದಿದೆ … Continue reading ಬೆಳಗಾವಿಯಲ್ಲಿ ಬೃಹತ್ ಕೈಗಾರಿಕಾ ಘಟಕ ಸ್ಥಾಪಿಸಲು ಕುಮಾರಸ್ವಾಮಿಗೆ ಅನಿಲ ಬೆನಕೆ ಮನವಿ