*ಅನಿರುದ್ಧ್-ಕಾವ್ಯಾ ಮಾರನ್ ಮದುವೆ ಫೋಟೋ ವೈರಲ್*: *ಗ್ರೀಸ್‌ನಲ್ಲಿ ಅದ್ಧೂರಿ ವಿವಾಹ*

ಪ್ರಗತಿವಾಹಿನಿ ಸುದ್ದಿ: ಸಂಗೀತ ಲೋಕದ ಖ್ಯಾತ ಹೆಸರು ಮತ್ತು ಕ್ರಿಕೆಟ್ ಲೋಕದ ಜನಪ್ರಿಯ ಮುಖ ಈಗ ಒಂದಾಗಿವೆ. ಅನಿರುದ್ಧ್ ರವಿಚಂದರ್ ಹಾಗೂ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗ್ರೀಸ್‌ನಲ್ಲಿ ನಡೆದ ಅದ್ಧೂರಿ ವಿವಾಹದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿವೆ. ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಹ-ಮಾಲೀಕರು ಹಾಗೂ ಸಿಇಒ ಕಾವ್ಯಾ ಮಾರನ್ ನವೆಂಬರ್ 11ರಂದು ಗ್ರೀಸ್‌ನಲ್ಲಿ ವಿವಾಹವಾಗಿದ್ದಾರೆ. ನವೆಂಬರ್ 10 ಮತ್ತು 11ರಂದು ಎರಡು ದಿನಗಳ … Continue reading *ಅನಿರುದ್ಧ್-ಕಾವ್ಯಾ ಮಾರನ್ ಮದುವೆ ಫೋಟೋ ವೈರಲ್*: *ಗ್ರೀಸ್‌ನಲ್ಲಿ ಅದ್ಧೂರಿ ವಿವಾಹ*