*ಅಂಜಲಿ ಕೊಲೆ ಆರೋಪಿ‌ ಅರೆಸ್ಟ್: ಗೃಹ ಸಚಿವ ಪರಮೇಶ್ವರ ಹೇಳಿದ್ದೇನು…?* 

ಪ್ರಗತಿವಾಹಿನಿ‌ ಸುದ್ದಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಿರೀಶ್ ಸಾವಂತನನ್ನು ಪೊಲೀಸರು ಬಂಧಿಸಿದ್ದಾರೆ. ಕೇಸ್‍ನಲ್ಲಿ ಪೊಲೀಸರ ಲೋಪ ಇದೆ ಎಂದು ಒಪ್ಪಿಕೊಂಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ  ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅವರ ಅಜ್ಜಿ ಮೊದಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ, ಯಾವುದೇ ದೂರು ನೀಡಿರಲಿಲ್ಲ. ಹಾಗಾಗಿ ಕರ್ತವ್ಯ ಲೋಪದಡಿ ಪೊಲೀಸ್ ಇನ್‍ಪೆಕ್ಟರ್ ಮತ್ತು ಮಹಿಳಾ ಹೆಡ್‍ಕಾನ್‍ಸ್ಟೇಬಲ್ ಅವರನ್ನು ಅಮಾನತುಗೊಳಿಸಲಾಗಿದೆ. ಸದ್ಯ … Continue reading *ಅಂಜಲಿ ಕೊಲೆ ಆರೋಪಿ‌ ಅರೆಸ್ಟ್: ಗೃಹ ಸಚಿವ ಪರಮೇಶ್ವರ ಹೇಳಿದ್ದೇನು…?*