*ಅಂಜಲಿ ಕೊಲೆ ಆರೋಪಿ‌ ಅರೆಸ್ಟ್: ಗೃಹ ಸಚಿವ ಪರಮೇಶ್ವರ ಹೇಳಿದ್ದೇನು…?* 

ಪ್ರಗತಿವಾಹಿನಿ‌ ಸುದ್ದಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಿರೀಶ್ ಸಾವಂತನನ್ನು ಪೊಲೀಸರು ಬಂಧಿಸಿದ್ದಾರೆ. ಕೇಸ್‍ನಲ್ಲಿ ಪೊಲೀಸರ ಲೋಪ ಇದೆ ಎಂದು ಒಪ್ಪಿಕೊಂಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ Home add -Advt ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅವರ ಅಜ್ಜಿ ಮೊದಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ, ಯಾವುದೇ ದೂರು ನೀಡಿರಲಿಲ್ಲ. ಹಾಗಾಗಿ ಕರ್ತವ್ಯ ಲೋಪದಡಿ ಪೊಲೀಸ್ ಇನ್‍ಪೆಕ್ಟರ್ ಮತ್ತು ಮಹಿಳಾ ಹೆಡ್‍ಕಾನ್‍ಸ್ಟೇಬಲ್ ಅವರನ್ನು … Continue reading *ಅಂಜಲಿ ಕೊಲೆ ಆರೋಪಿ‌ ಅರೆಸ್ಟ್: ಗೃಹ ಸಚಿವ ಪರಮೇಶ್ವರ ಹೇಳಿದ್ದೇನು…?*