Kannada NewsKarnataka NewsLatest

ಎಸ್ಎಸ್ಎಲ್ ಸಿ ವಿದ್ಯಾರ್ಥಿಳಿಗೆ ವಿವಿಧ ಸಾಮಗ್ರಿ ವಿತರಿಸಲಿರುವ ಅಂಜಲಿ ನಿಂಬಾಳಕರ್

ಪ್ರಗತಿವಾಹಿನಿ ಸುದ್ದಿ, ಖಾನಾಪುರ  – ಶಾಸಕಿ ಅಂಜಲಿ ನಿಂಬಾಳಕರ್ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ವಿವಿಧ ಸಾಮಗ್ರಿಗಳನ್ನು ವಿತರಿಸಲಿದ್ದಾರೆ.
ಡಾ. ಅಂಜಲಿತಾಯಿ ಫೌಂಡೇಶನ್ ವತಿಯಿಂದ 18,000  ಸಾಬೂನು, 9,000  ಮಾಸ್ಕ್, 4,500  ಸ್ಯಾನಿಟೈಜರ್ ಹಾಗೂ 4,500 ಕಂಪಾಸ್ಸ್ ಬಾಕ್ಸ್ ಗಳನ್ನು ಸಿದ್ಧಪಡಿಸಲಾಗಿದೆ.
 ಎಲ್ಲವನ್ನೂ ಒಳಗೊಂಡ ಕಿಟ್ ನ್ನು ಸಿದ್ಧಪಡಿಸಲಾಗಿದ್ದು, ಪರೀಕ್ಷೆ ದಿನದಂದು ಪರೀಕ್ಷಾ ಕೇಂದ್ರದ ಹೊರಗಡೆ ಡಾ ಅಂಜಲಿತಾಯಿ ಫೌಂಡೇಶನ್ ಕಾರ್ಯಕರ್ತರು ಪರೀಕ್ಷೆ ಎದುರಿಸುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಕೊಡಲಿದ್ದಾರೆ.
ಬುಧವಾರ ಎಲ್ಲ ಸಾಮಗ್ರಿಗಳನ್ನು ಸೇರಿಸಿ ಕಿಟ್ ರೂಪದಲ್ಲಿ ಸಿದ್ಧಪಡಿಸಲಾಗಿದೆ.

Related Articles

Back to top button