*ಅಂಜಲಿ ಸಹೋದರಿ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ಹತ್ಯೆಯಾದ ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ಮೃತ ಅಂಜಲಿ ಅಂಬಿಗೇರ ಸಹೋದರಿ ಯಶೋಧಾ ಪಿನಾಯಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಆಕೆಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ನಿನ್ನೆ ವಿವಿಧ ಮಠಾಧೀಶರು ಹಾಗೂ ಸಾರ್ವಜನಿಕರು ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ಅಂಜಲಿ ಸಹೋದರಿ ಯಶೋಧ ಕೂಡ … Continue reading *ಅಂಜಲಿ ಸಹೋದರಿ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು*