*ಅನ್ನ ಚಕ್ರ ಪೋರ್ಟಲ್ ಗೆ ಚಾಲನೆ: 80 ಕೋಟಿ ಬಡವರಿಗೆ ಉಚಿತ ಪಡಿತರ ಯೋಜನೆ ವಿಸ್ತರಣೆ*

ಯುರೋಪಿಯನ್ ಒಕ್ಕೂಟಕ್ಕಿಂತ ದುಪ್ಪಟ್ಟು ಜನಸಂಖ್ಯೆಗೆ ಪಡಿತರ ಪೂರೈಕೆ: ಪ್ರಲ್ಹಾದ ಜೋಶಿ ಪ್ರಗತಿವಾಹಿನಿ ಸುದ್ದಿ: ಭಾರತ, ಯುರೋಪಿಯನ್ ಒಕ್ಕೂಟಕ್ಕಿಂತ ದುಪ್ಪಟ್ಟು ಜನಸಂಖ್ಯೆಗೆ ಉಚಿತ ಪಡಿತರ ಪೂರೈಸುತ್ತಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನವದೆಹಲಿಯಲ್ಲಿ ಇಂದು “ಅನ್ನ ಚಕ್ರ” ಹೊಸ ಪೋರ್ಟಲ್ ಗೆ ಚಾಲನೆ ನೀಡಿ ಮಾತನಾಡಿ, ಭಾರತ ಪ್ರತಿ ತಿಂಗಳು 2.20 ಲಕ್ಷ ಕೋಟಿ ಮೌಲ್ಯದ ಉಚಿತ ಆಹಾರ ಧಾನ್ಯ ನೀಡುತ್ತಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ ದೇಶದ 80 ಕೋಟಿ ಬಡವರಿಗೆ 2028ರವರೆಗೆ … Continue reading *ಅನ್ನ ಚಕ್ರ ಪೋರ್ಟಲ್ ಗೆ ಚಾಲನೆ: 80 ಕೋಟಿ ಬಡವರಿಗೆ ಉಚಿತ ಪಡಿತರ ಯೋಜನೆ ವಿಸ್ತರಣೆ*