*ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿರ್ಜಲೀಕರಣ ಹಾಗೂ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ಅಣ್ಣಾ ಹಜಾರೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. 87 ವರ್ಷದ ಅಣ್ಣಾ ಹಜಾರೆಯವರಿಗೆ ಆರಂಭದಲ್ಲಿ ಅವರ ಸ್ವಗ್ರಾಮ ರಾಳೇಗಾಂಧಿ ಸಿದ್ಧಿ ಬಳಿಯಿರುವ ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರಿಗೆ ತೀವ್ರವಾದ ವೈರಲ್ ಸೋಂಕು, ದೇಹದಲ್ಲಿ ನೀರಿನಂಶ ಕಡಿಮೆಯಾಗಿರುವುದು ಮತ್ತು ಮೂತ್ರಪಿಂಡದ ತೊಂದರೆಗಳು ಕಾಣಿಸಿಕೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ … Continue reading *ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲು*
Copy and paste this URL into your WordPress site to embed
Copy and paste this code into your site to embed