*ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತು: ರೈಸ್ ಮಿಲ್ ಮಾಲೀಕನ ವಿರುದ್ಧ ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಬಡವರಿಗೆ ಸೇರಬೇಕಾದ ಅನ್ನಭಾಗ್ಯ ಯೋಜನೆಯ ಅಕ್ಕಿ ಬಡವರಿಗೆ ಸೇರುವ ಬದಲು ಕಾಳ ಸಂತೆಯಲ್ಲಿ ಮಾರಾಟ ಆಗುತ್ತಿರುವ ಅನೇಕ ಘಟನೆಗಳು ಬೆಳಕಿಗೆ ಬಂದಿದೆ. ಆದರೆ ಅನ್ನಭಾಗ್ಯ ಅಕ್ಕಿಗೆ ಸಂಬಂಧಿಸಿದಂತೆ ಆಘಾತಕಾರಿ ವಿಚಾರವೊಂದು ಹೊರ ಬಿದ್ದಿದೆ.  ಹೌದು. ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಬಾರದು ಎಂಬ ಕಟುವಾದ ನಿಯಮ ಇದ್ರು, ಖದಿಮರು ಮಾರಟ ಮಾಡುವದನ್ನು ಮುಂದು ವರೆಸುತಿದ್ದಾರೆ. ಆದರೆ ಕೊಪ್ಪಣ ಜಿಲ್ಲೆಯ ಗಂಗಾವತಿಯಲ್ಲಿ ಅನ್ಯಭಾಗ್ಯ ಯೋಜನೆಯ ಅಕ್ಕಿಯನ್ನು ಜನರ ಬದಲಿಗೆ ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂಬ ಗಂಭಿರ … Continue reading *ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತು: ರೈಸ್ ಮಿಲ್ ಮಾಲೀಕನ ವಿರುದ್ಧ ಎಫ್ಐಆರ್ ದಾಖಲು*