*ಅನ್ನಭಾಗ್ಯ ಯೋಜನೆ; ಹಣ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ*

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ಅಕ್ಕಿ ಅನ್ನಭಾಗ್ಯ ಯೋಜನೆಯ ನೇರ ಹಣ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಈ ವೇಳೆ ಯೋಜನೆಯ ಲೋಗೋ ಬಿಡುಗಡೆ ಮಾಡಲಾಯಿತು. ಈ ವೇಳೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾಂಗ್ರೆಸ್ ಸರ್ಕಾರ … Continue reading *ಅನ್ನಭಾಗ್ಯ ಯೋಜನೆ; ಹಣ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ*