*ತುತ್ತು ಅನ್ನಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಬಾರದು ಎಂದು ಪಣತೊಟ್ಟೆ; ಅನ್ನಭಾಗ್ಯ ಯೋಜನೆ ಹಿಂದಿನ ಉದ್ದೇಶ ಹೇಳಿದ ಸಿಎಂ ಸಿದ್ದರಾಮಯ್ಯ*

ಸೈದ್ಧಾಂತಿಕ ಸ್ಪಷ್ಟತೆ-ಸೈದ್ಧಾಂತಿಕ ಬದ್ಧತೆ ಇದ್ದರೆ ಸೋಲು-ಗೆಲುವು ನಮ್ಮನ್ನು ಬಾಧಿಸುವುದಿಲ್ಲ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಡಜನರು ತುತ್ತು ಅನ್ನವನ್ನು ಇನ್ನೊಬ್ಬರ ಮನೆಯಿಂದ ಕೇಳಿ ಪಡೆಯುತ್ತಿದ್ದ ಕಷ್ಟ ಪರಿಸ್ಥಿತಿಯನ್ನು ಕಣ್ಣಾರೆ ನೋಡಿದ್ದ ಕಾರಣ, ತುತ್ತು ಅನ್ನಕ್ಕಾಗಿ ಬಡಜನರು ಇನ್ನೊಬ್ಬರ ಮನೆ ಬಾಗಿಲಿಗೆ ಹೋಗದಂತೆ ಮಾಡಬೇಕೇಂದು ಪಣತೊಟ್ಟೆ. ಬಡಜನರಿಗೂ ಅನ್ನ ನೀಡುವ ಸಾರ್ಥಕ ಉದ್ದೇಶದಿಂದಲೇ ರೂಪಿಸಿದ ಯೋಜನೆ ಅನ್ನಭಾಗ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ನಭಾಗ್ಯ ಯೋಜನೆ ಹಿಂದಿನ ತಮ್ಮ ಅನುಭವವನ್ನು ಹಂಚಿಕೊಂಡರು.Home add -Advt 16ನೇ ವಿಧಾನಸಭಾ ಅಧಿವೇಶನಕ್ಕೆ ಆಯ್ಕೆ … Continue reading *ತುತ್ತು ಅನ್ನಕ್ಕಾಗಿ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಬಾರದು ಎಂದು ಪಣತೊಟ್ಟೆ; ಅನ್ನಭಾಗ್ಯ ಯೋಜನೆ ಹಿಂದಿನ ಉದ್ದೇಶ ಹೇಳಿದ ಸಿಎಂ ಸಿದ್ದರಾಮಯ್ಯ*