*ಅನ್ನದಾನೇಶ್ವರ ಸ್ವಾಮೀಜಿ ಬರ್ಬರ ಹತ್ಯೆ; ಆತ್ಮಹತ್ಯೆಗೆ ಯತ್ನಿಸಿದ ಕೊಲೆ ಆರೋಪಿ*
ಪ್ರಗತಿವಾಹಿನಿ ಸುದ್ದಿ: ಅನ್ನದಾನೇಶ್ವರ ಮಠದ ಸ್ವಾಮೀಜಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ರವಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.Home add -Advt ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ 90 ವರ್ಷದ ಶಿವಾನಂದ ಸ್ವಾಮೀಜಿ ಅವರನ್ನು ನಿನ್ನೆ ಮಠದಲ್ಲಿಯೇ ಸ್ವಾಮೀಜಿ ಆಪ್ತಸಹಾಯಕ ರವಿ ಎಂಬಾತ ಹುಲ್ಲು ಕತ್ತರಿಸುವ ಆಯುಧದಿಂದ ಬರ್ಬರವಾಗಿ ಹತ್ಯೆಗೈದಿದ್ದ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ನಡುವೆ ಆರೋಪಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಆತನನ್ನು ಕೆ.ಆರ್.ನಗರ ಆಸ್ಪತ್ರೆಗೆ … Continue reading *ಅನ್ನದಾನೇಶ್ವರ ಸ್ವಾಮೀಜಿ ಬರ್ಬರ ಹತ್ಯೆ; ಆತ್ಮಹತ್ಯೆಗೆ ಯತ್ನಿಸಿದ ಕೊಲೆ ಆರೋಪಿ*
Copy and paste this URL into your WordPress site to embed
Copy and paste this code into your site to embed