*ಬಿಜೆಪಿಗೆ ಅಧಿಕೃತವಾಗಿ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ*
ಪ್ರಗತಿವಾಹಿನಿ ಸುದ್ದಿ: ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ. ಎಐಎಡಿಎಂಕೆ ಪಕ್ಷವನ್ನು ಮರಳಿ ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಂಡ ನಂತರ, ಪಕ್ಷದ ಉನ್ನತ ನಾಯಕತ್ವವು ಅಣ್ಣಾಮಲೈ ಅವರನ್ನು ನಿರ್ಲಕ್ಷಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಸ್ವಪಕ್ಷದ ಕೆಲ ನಿರ್ಧಾರಗಳ ಕುರಿತು ಅವರು … Continue reading *ಬಿಜೆಪಿಗೆ ಅಧಿಕೃತವಾಗಿ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ*
Copy and paste this URL into your WordPress site to embed
Copy and paste this code into your site to embed