*ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೇ ಹೊಸ ಅಂದೋಲನ, ಹೊಸ ಪಕ್ಷ ಘೋಷಿಸಿದ ಅಣ್ಣಾಮಲೈ: ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹೊಸ ಪ್ರಾದೇಶಿಕ ರಾಜಕೀಯ ಪಕ್ಷದ ಸ್ಥಾಪನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಬಿಜೆಪಿಗೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಅವರ ರಾಜೀನಾಮೆಯನ್ನು ಬಿಜೆಪಿ ಅಂಗೀಕರಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಲೈವ್‌ಗೆ ಬಂದ ಅಣ್ಣಾಮಲೈ, ತಮ್ಮ ಮುಂಬರುವ ರಾಜಕೀಯ ನಡೆ ಹಾಗೂ ಹೊಸ ಆಂದೋಲನದ ಬಗ್ಗೆ ತಿಳಿಸಿದ್ದಾರೆ. ತಮ್ಮ ಹೊಸ ರಾಜಕೀಯ ಆಂದೋಲನಕ್ಕೆ ನಾವು ಜನರು ಎಂದು ಹೆಸರಿಡಲಾಗುವುದು ಎಂದು ಪ್ರಕಟಿಸಿದ … Continue reading *ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೇ ಹೊಸ ಅಂದೋಲನ, ಹೊಸ ಪಕ್ಷ ಘೋಷಿಸಿದ ಅಣ್ಣಾಮಲೈ: ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ*