ಅಣ್ಣಾಸಾಹೇಬ ಜೊಲ್ಲೆ ನಾಮಪತ್ರ ಸಲ್ಲಿಕೆ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ –ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರು ಸೋಮವಾರ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಾದ ಜಿಲ್ಲಾ ಪಂಚಾಯತಿ ಸಿಇಓ ರಾಹುಲ ಶಿಂಧೆ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರಭಾರಿ, ವಿಧಾನಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಸಚಿವರಾದ ಶ್ರೀಮಂತ ಪಾಟೀಲ, ಶಾಸಕರಾದ ಧುರ್ಯೋಧನ ಐಹೊಳೆ, ಮಾಜಿ ಶಾಸಕರಾದ ಮಹೇಶ ಕುಮಟಳ್ಳಿ ಜೊಲ್ಲೆಯವರೊಂದಿಗೆ ಉಪಸ್ಥಿತರಿದ್ದರು. Home add -Advt ಭಾರತೀಯ ಜನತಾ ಪಕ್ಷದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ … Continue reading ಅಣ್ಣಾಸಾಹೇಬ ಜೊಲ್ಲೆ ನಾಮಪತ್ರ ಸಲ್ಲಿಕೆ