*ತಂದೆ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ಭರ್ಜರಿ ಪ್ರಚಾರ ನಡೆಸಿದ ಪುತ್ರ ಬಸವಪ್ರಸಾದ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕುಡಚಿ ವಿಧಾನಸಭೆ ಕ್ಷೇತ್ರದ ಹಿಡಕಲ, ಮುಗಳಖೋಡ ಗ್ರಾಮದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಬಸವಪ್ರಸಾದ ಜೊಲ್ಲೆ ಯವರು ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು. Home add -Advt ಕಳೆದ 10 ವರ್ಷದ ಅವಧಿಯಲ್ಲಿ ನರೇಂದ್ರ ಮೋದಿಜಿ ನೇತೃತ್ವದ ಸರ್ಕಾರ ಹಲವು ದಿಟ್ಟ ನಿರ್ಧಾರಗಳೊಂದಿಗೆ ಭಾರತವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುವಂತೆ ಮಾಡಿದೆ. ದೇಶದ ಸುಭದ್ರತೆಗಾಗಿ ಮತ್ತೊಮ್ಮೆ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು … Continue reading *ತಂದೆ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ಭರ್ಜರಿ ಪ್ರಚಾರ ನಡೆಸಿದ ಪುತ್ರ ಬಸವಪ್ರಸಾದ ಜೊಲ್ಲೆ*