*ಬಿಜೆಪಿ ಬೆಂಬಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಅಣ್ಣಾಸಾಹೇಬ ಜೊಲ್ಲೆ*
ಪ್ರಗತಿವಾಹಿನಿ ಸುದ್ದಿ: ಬುಧವಾರ ಯಮಕನಮರಡಿ ಗ್ರಾಮದ ಬಿ.ಬಿ.ಹಂಜಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮತ ನೀಡಿದ 6,22,627 ಮತದಾರರಿಗೆ ಕೃತಜ್ಞನಾಗಿದ್ದೇನೆ. ಮತ್ತು ಮತದಾರರ ತೀರ್ಪನ್ನು ಗೌರವಿಸುತ್ತೇನೆ. ಈ ಚುನಾವಣೆಯಲ್ಲಿ ನನಗೆ ಸೋಲುಂಟಾಗಿದೆ. ಮತದಾರರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಆಘಾತವನ್ನುಂಟು ಮಾಡಿದ್ದು ನಿಜ. ಆದರೆ 6,222,627 ಮತಗಳನ್ನು ನೀಡಿ, ಚಿಕ್ಕೋಡಿ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸ ಹಾಗೂ ಮೋದಿಯವರ ವಿಕಸಿತ ಭಾರತ ಸಂಕಲ್ಪಕ್ಕೆ ಮತದಾರರು ಕೈಜೋಡಿಸಿರುವುದಕ್ಕೆ … Continue reading *ಬಿಜೆಪಿ ಬೆಂಬಲಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಅಣ್ಣಾಸಾಹೇಬ ಜೊಲ್ಲೆ*
Copy and paste this URL into your WordPress site to embed
Copy and paste this code into your site to embed