*ಅತೀ ಹೆಚ್ಚು ಪ್ರಶ್ನೆ ಕೇಳಿದ ಬೆಳಗಾವಿ ವಿಭಾಗದ ಸಂಸದ ಯಾರು ಗೊತ್ತೆ?*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಚಿಕ್ಕೋಡಿ-ಬೆಳಗಾವಿ ಕಂದಾಯ ವಿಭಾಗದಲ್ಲಿ ಬೆಳಗಾವಿ, ವಿಜಯಪುರ, ಧಾರವಾಡ, ಬಾಗಲಕೋಟ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಸೇರಿದಂತೆ ಏಳು ಲೋಕಸಭಾ ಕ್ಷೇತ್ರಗಳಿದ್ದು, ಈ ಏಳು ಕ್ಷೇತ್ರಗಳ ಸಂಸದರ ಪೈಕಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು 2019 ರಿಂದ ಇಂದಿನವರೆಗೆ 17ನೇ ಸಂಸತ್ ಅವಧಿಯಲ್ಲಿ ಅತೀ ಹೆಚ್ಚು ಪ್ರಶ್ನೆ ಕೇಳಿ ಕ್ಷೇತ್ರ ಸೇರಿದಂತೆ ದೇಶದ ಹಲವು ವಿಷಯಗಳ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಳಗಾವಿ ಕಂದಾಯ ವಿಭಾಗದಲ್ಲಿ 7 ಕ್ಷೇತ್ರಗಳಿದ್ದು, … Continue reading *ಅತೀ ಹೆಚ್ಚು ಪ್ರಶ್ನೆ ಕೇಳಿದ ಬೆಳಗಾವಿ ವಿಭಾಗದ ಸಂಸದ ಯಾರು ಗೊತ್ತೆ?*