*ಅತೀ ಹೆಚ್ಚು ಪ್ರಶ್ನೆ ಕೇಳಿದ ಬೆಳಗಾವಿ ವಿಭಾಗದ ಸಂಸದ ಯಾರು ಗೊತ್ತೆ?*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಚಿಕ್ಕೋಡಿ-ಬೆಳಗಾವಿ ಕಂದಾಯ ವಿಭಾಗದಲ್ಲಿ ಬೆಳಗಾವಿ, ವಿಜಯಪುರ, ಧಾರವಾಡ, ಬಾಗಲಕೋಟ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಸೇರಿದಂತೆ ಏಳು ಲೋಕಸಭಾ ಕ್ಷೇತ್ರಗಳಿದ್ದು, ಈ ಏಳು ಕ್ಷೇತ್ರಗಳ ಸಂಸದರ ಪೈಕಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು 2019 ರಿಂದ ಇಂದಿನವರೆಗೆ 17ನೇ ಸಂಸತ್ ಅವಧಿಯಲ್ಲಿ ಅತೀ ಹೆಚ್ಚು ಪ್ರಶ್ನೆ ಕೇಳಿ ಕ್ಷೇತ್ರ ಸೇರಿದಂತೆ ದೇಶದ ಹಲವು ವಿಷಯಗಳ ಅಭಿವೃದ್ಧಿಗೆ ಕಾರಣರಾಗಿದ್ದಾರೆ.Home add -Advt ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಳಗಾವಿ ಕಂದಾಯ ವಿಭಾಗದಲ್ಲಿ … Continue reading *ಅತೀ ಹೆಚ್ಚು ಪ್ರಶ್ನೆ ಕೇಳಿದ ಬೆಳಗಾವಿ ವಿಭಾಗದ ಸಂಸದ ಯಾರು ಗೊತ್ತೆ?*
Copy and paste this URL into your WordPress site to embed
Copy and paste this code into your site to embed