
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬಾಳೇಕುಂದ್ರಿ ಕೆ ಎಚ್ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಮತ್ತು ನೂತನ ಸ್ಮಾರ್ಟ್ ಕ್ಲಾಸ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಉದ್ಘಾಟಿಸಿದರು.


ಈ ಸಮಯದಲ್ಲಿ ಗ್ರಾಮದ ಹಿರಿಯರು, ನಿಲೇಶ್ ಚಂದಗಡ್ಕರ್, ಶಹಬಾಜ್ ಶೇಖ್, ಜೈನೂಲ್ ಕುಡಚಿ, ಕುತಬುದ್ದಿನ ಅತ್ತಾರ ಹಾಗೂ ಶಾಲಾ ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.
https://pragati.taskdun.com/i-have-made-many-plans-so-that-poverty-should-not-be-a-hindrance-to-talent-and-achievement-mla-lakshmi-hebbalkar/