
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಮತ್ತೆ ಮೂವರಿಗೆ ಭಾರತ ರತ್ನ ಘೋಷಿಸಲಾಗಿದೆ.
ಮಾಜಿ ಪ್ರಧಾನಿಗಳಾದ ಪಿ.ವಿ.ನರಸಿಂಹ ರಾವ್, ಚೌದರಿ ಚರಣ ಸಿಂಗ್ ಮತ್ತು ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ ನೀಡಲಾಗಿದೆ.
ಈಚೆಗಷ್ಟೆ ಮಾಜಿ ಉಪಪ್ರಧಾನಿ ಲಾಲ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗಿತ್ತು. ಇದೀಗ ಮತ್ತೆ ಮೂವರಿಗೆ ಈ ಅತ್ಯುನ್ನತ ಗೌರವ ಸಿಕ್ಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ