ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳ ಘೋಷಣೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಈ ಆದೇಶ ಹೊರಡಿಸಿದ್ದಾರೆ.

7 ಜನ ಉಪಾಧ್ಯಕ್ಷರು, 3 ಪ್ರಧಾನ ಕಾರ್ಯದರ್ಶಿ, 7 ಕಾರ್ಯದರ್ಶಿ ಸೇರಿದಂತೆ ಒಟ್ಟೂ 22 ಜನರು ಪಟ್ಟಿಯಲ್ಲಿದ್ದಾರೆ.

ಪಟ್ಟಿ ಇಲ್ಲಿದೆ –

Home add -Advt

 

ರಕ್ಷಾ ರಾಮಯ್ಯ ಸೇರಿದಂತೆ 17 ಜನರ ವಿರುದ್ಧ ಎಫ್ಐ ಆರ್ ದಾಖಲು

Related Articles

Back to top button