*ಕನ್ನಡ ಖ್ಯಾತ ಸಾಹಿತಿಯ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕನ್ನಡದ ಖ್ಯಾತ ಸಾಹಿತಿ ಅಮರೇಶ ನುಗಡೋಣಿ ಅವರ “ದಡ ಸೇರಿಸು ತಂದೆ” ಕಥಾ ಸಂಕಲನಕ್ಕೆ 2025ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯು 1 ಲಕ್ಷ ರೂ. ನಗದು ಬಹುಮಾನ, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಆಯ್ಕೆ ಸಮಿತಿಯಲ್ಲಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ, ಡಾ. ಜಯಲಲಿತ ಮತ್ತು ಸಹನಾ ಕಾಂತಬೈಲು ಅವರು ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. 2025ರ ಜನವರಿ 30ರಂದು ಆರಂಭವಾದ ಆಯ್ಕೆ ಪ್ರಕ್ರಿಯೆಯ ಬಳಿಕ ಈ ಪ್ರಶಸ್ತಿ … Continue reading *ಕನ್ನಡ ಖ್ಯಾತ ಸಾಹಿತಿಯ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ*
Copy and paste this URL into your WordPress site to embed
Copy and paste this code into your site to embed