*ಎಂಎಲ್ ಸಿ ಪತ್ನಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: ಖಂಡಿಸಿದ ಅಶೋಕ ಚಂದರಗಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ, ಎಂಎಲ್ ಸಿ ನಾಗರಾಜ ಯಾದವ ಪತ್ನಿ ರಾಜಶ್ರೀ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಆಗಿರುವುದಕ್ಕೆ ಖಂಡನೆ ವ್ಯಕ್ತವಾಗಿದೆ. ಇಂದು ಬೆಳಗಾವಿ ಕನ್ನಡಸಾಹಿತ್ಯ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ರಾಜಶ್ರೀ ಅವರು ಕನ್ನಡದ ಕೆಲಸ ಮಾಡಿಯೇ ಇಲ್ಲ. ಕರ್ನಾಟಕ ಸರಕಾರಕ್ಕೆ ಇದೊಂದು ಕಪ್ಪು ಚುಕ್ಕೆಯಾಗಿದೆ. ವಿಧಾನ ಪರಿಷತ್ತ ಸದಸ್ಯ ನಾಗರಾಜ ಯಾದವ ಅವರ … Continue reading *ಎಂಎಲ್ ಸಿ ಪತ್ನಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: ಖಂಡಿಸಿದ ಅಶೋಕ ಚಂದರಗಿ*