ಆಸ್ಪತ್ರೆಯಿಂದ ಬಂದ ಮೇಲೆ ಅಭ್ಯರ್ಥಿಗಳ ಹೆಸರು ಘೋಷಣೆ
*ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದ ಹೆಚ್.ಡಿ.ಕುಮಾರಸ್ವಾಮಿ* *28 ಕ್ಷೇತ್ರಗಳಲ್ಲಿಯೂ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುವಂತೆ ಕರೆ ನೀಡಿದ ಮಾಜಿ ಮುಖ್ಯಮಂತ್ರಿಗಳು* *** ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಕರೆಯಲಾಗಿದ್ದ … Continue reading ಆಸ್ಪತ್ರೆಯಿಂದ ಬಂದ ಮೇಲೆ ಅಭ್ಯರ್ಥಿಗಳ ಹೆಸರು ಘೋಷಣೆ
Copy and paste this URL into your WordPress site to embed
Copy and paste this code into your site to embed