*ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ*

ಡ್ರಗ್ಸ್ ಪತ್ತೆ ಹಚ್ಚುವಲ್ಲಿ ವಿಫಲರಾದ ಪೊಲೀಸರ ಮೇಲೆ ಕ್ರಮಕ್ಕೆ ಸೂಚನೆ ಪ್ರಗತಿವಾಹಿನಿ ಸುದ್ದಿ: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. … Continue reading *ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ*