ಮಾ.18 ರಂದು ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಉತ್ಸವ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿಯ ರಾಣಿ ಚನ್ನಮ್ಮ ನಗರದಲ್ಲಿ ಇರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಉತ್ಸವ ಮಾ.18 ರಂದು ಇರುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಲಿವೆ.  ಮಾ 16ರಂದು ಖಾದರವಾಡಿಯ ವಾರಕರಿ ಭಜನಾ ಮಂಡಳಿ ವತಿಯಿಂದ ಭಜನೆ ನಡೆಯಲಿದೆ.‌ ಮಾ. 17 ರಂದು ಕುಂಕುಮಾರ್ಚನೆ ಹಾಗೂ ಚಿದಂಬರ ನಗರದ ಶ್ರೀ ಲಕ್ಷ್ಮೀ ಶೋಭಾನ ಭಜನಾ ಮಂಡಳಿಯಿಂದ ಭಜನೆ ನಡೆಯಲಿದೆ.Home add -Advt ಮಾ. 18 ರಂದು ಬೆಳಿಗ್ಗೆ 9 ಘಂಟೆಗೆ ಅಭಿಷೇಕ ಮತ್ತು ಅಲಂಕಾರ, ಗಣ … Continue reading ಮಾ.18 ರಂದು ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಉತ್ಸವ