Latest

ವಿಶ್ವ ಚಾಂಪಿಯನ್ ಶಿಪ್‌ನಲ್ಲಿ ಮಹಿಳಾ ಜಾವೆಲಿನ್ ಥ್ರೋನಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದ ಅನ್ನುರಾಣಿ

ಪ್ರಗತಿವಾಹಿನಿ ಸುದ್ದಿ, ವಾಷಿಂಗ್ಟನ್: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ನಲ್ಲಿ ಮಹಿಳಾ ಜಾವೆಲಿನ್ ಥ್ರೋ  ಅಂತಿಮ ಪಂದ್ಯದಲ್ಲಿ ರಾಷ್ಟ್ರೀಯ ದಾಖಲೆಯ ಭಾರತೀಯ ಆಟಗಾರ್ತಿ ಅನ್ನು ರಾಣಿ ಅತ್ಯುತ್ತಮ ಫಲಿತಾಂಶ  ದಾಖಲಿಸಿದ್ದಾರೆ.

ಒರೆಗಾನ್‌ನ ಹೇವರ್ಡ್ ಫೀಲ್ಡ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ 2022 ರ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ   61.12 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ 29 ವಯಸ್ಸಿನ ಅನ್ನು ರಾಣಿ ಅವರು 7ನೇ ಸ್ಥಾನ ಪಡೆದರು.

2019 ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಎಂಟನೇ ಸ್ಥಾನ ಗಳಿಸಿದ್ದ ಅವರು  ಯಶಸ್ವಿ ಪ್ರಯತ್ನದಿಂದ ತಮ್ಮ ಸ್ಥಾನವನ್ನು ಹೆಚ್ಚಿಸಿಕೊಂಡಿದ್ದಾರೆ.

ಮತ್ತೆ ಕರೆಂಟ್ ಶಾಕ್ ನೀಡಲು ಮುಂದಾದ ಕೇಂದ್ರ ಸರ್ಕಾರ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button