Kannada NewsKarnataka News

ರಾಜ್ಯ ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ: ಯುವಕ ಬಲಿ

ಪ್ರಗತಿವಾಹಿನಿ ಸುದ್ದಿ, ನಾಗರಮುನ್ನೋಳಿ; ಗ್ರಾಮದ ಹೊರವಲಯದ ನಿಪ್ಪಾಣಿ -ಮುದೋಳ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಅಪಘಾತದಲ್ಲಿ ಯುವಕ ಸಾವಿಗೀಡಾಗಿದ್ದಾನೆ.

ಪಾದಚಾರಿ ಕಬ್ಬೂರ ಪಟ್ಟಣದ ಕುಮಾರ ನಿರವಾಣಿ ಕಾರಜೋಳ(೩೬) ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಬೈಕ್ ಸವಾರ (ಘಟಪ್ರಭಾ) ಮಲ್ಲಾಪುರ ಪಿ.ಜಿ.ಗ್ರಾಮದ ಅಜೀತ ಶಿವಪ್ಪಾ ಗುಡಸಿ ಗಾಯಗೊಂಡಿದ್ದು, ಚಿಕ್ಕೋಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Home add -Advt

ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಾಗಿದೆ.

 

ಭೀಕರ ಅಪಘಾತ: ಯುವಕರಿಬ್ಬರ ದುರ್ಮರಣ

Related Articles

Back to top button