*ರಾಜ್ಯದಲ್ಲಿ ಮತ್ತೊಂದು ಬಸ್ ದುರಂತ*

ಪ್ರಗತಿವಾಹಿನಿ ಸುದ್ದಿ : ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಖಾಸಗಿ ಸ್ವೀಪರ್ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, 36 ಜನ ಪ್ರಯಾಣಿಕರು ಪಾರಾಗಿದ್ದಾರೆ.‌ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೂಡುರು ಬಳಿ ಈ ಘಟನೆ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವರಿ ಟ್ರಾವಲ್ಸ್‌ಗೆ ಸೇರಿದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್‌ನಲ್ಲಿದ್ದ 36 ಪ್ರಯಾಣಿಕರು ಕೂಡಲೇ ಕೆಳಗಿಳಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದೆ. ಘಟನೆಯಲ್ಲಿ 4-5 ಪ್ರಯಾಣಿಕರಿಗೆ … Continue reading *ರಾಜ್ಯದಲ್ಲಿ ಮತ್ತೊಂದು ಬಸ್ ದುರಂತ*