*ಶಿವಾನಂದ ನಿಲಣ್ಣವರ ಮಾದರಿಯಲ್ಲಿ ಬೆಳಗಾವಿಯಲ್ಲಿ ಮತ್ತೊಂದು ಕಂಪನಿ ಮೇಲೆ ದಾಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಸಾವಿರಾರು ಕೋಟಿ ರೂಪಾಯಿಗಳ ದೊಡ್ಡ ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ, ಬೆಳಗಾವಿ ನಗರದಲ್ಲಿ ಮತ್ತೊಂದು ಕಂಪನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಭಾಗ್ಯ ನಗರದಲ್ಲಿ ಇರುವ ‘ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಚೇರಿ ಮೇಲೆ ಎಸಿ ಶ್ರವಣ ನಾಯಕ ನೇತೃತ್ವದಲ್ಲಿ ಸಹಕಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿ ನಡೆಸುತ್ತಿದ್ದಂತೆ ಕಂಪನಿಯ ಆಡಳಿತ ಮಂಡಳಿ, ತಕ್ಷಣವೇ ತನ್ನ ಅಧಿಕೃತ ವೆಬ್‌ಸೈಟ್ ಅನ್ನು … Continue reading *ಶಿವಾನಂದ ನಿಲಣ್ಣವರ ಮಾದರಿಯಲ್ಲಿ ಬೆಳಗಾವಿಯಲ್ಲಿ ಮತ್ತೊಂದು ಕಂಪನಿ ಮೇಲೆ ದಾಳಿ*
Copy and paste this URL into your WordPress site to embed
Copy and paste this code into your site to embed