ಕಾಡುಗೊಲ್ಲ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ 'ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ'ವನ್ನು ಸ್ಥಾಪಿಸಲು ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ರವರು ಆದೇಶಿಸಿದ್ದಾರೆ. pic.twitter.com/RB9hYD6gEL
— CM of Karnataka (@CMofKarnataka) September 29, 2020
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯ ಗಣನೀಯ ಸಂಖ್ಯೆಲ್ಲಿದ್ದು, ಅವರ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿರುವುದಾಗಿ ಸಿಎಂ ಕಚೇರಿ ಟ್ವೀಟ್ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ