Latest

ರಾಜ್ಯದಲ್ಲಿ ಮತ್ತೊಂದು ನಿಗಮ ಸ್ಥಾಪನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯ ಗಣನೀಯ ಸಂಖ್ಯೆಲ್ಲಿದ್ದು, ಅವರ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿರುವುದಾಗಿ ಸಿಎಂ ಕಚೇರಿ ಟ್ವೀಟ್ ಮಾಡಿದೆ.

 

Related Articles

Back to top button