ಬೆಳಗಾವಿಯಿಂದ ಮತ್ತೊಂದು ಇಲಾಖೆ ಸ್ಥಳಾಂತರ ಶಾಕ್ ಮೇಲೆ ಶಾಕ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎರಡನೇ ರಾಜಧಾನಿ ಸ್ಥಾನಮಾನ ಹೊಂದಿರುವ ಬೆಳಗಾವಿಗೆ ಹೆಚ್ಚಿನ ಕಚೇರಿಗಳನ್ನು ನೀಡಬೇಕೆನ್ನುವ ಬೇಡಿಕೆ ಇರುವ ಸಂದರ್ಭದಲ್ಲೇ ಒಂದಾದ ಮೇಲೊಂದರಂತೆ ಕಚೇರಿಗಳನ್ನು ಇಲ್ಲಿಂದ ಸ್ಥಳಾಂತರಿಸುವ ಮೂಲಕ ಶಾಕ್ ಮೇಲೆ ಶಾಕ್ ನೀಡಲಾಗುತ್ತಿದೆ. ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಬೆಂಗಳೂರಿನಿಂದ ಹೆಚ್ಚಿನ ಕಚೇರಿಗಳನ್ನು ತರಬೇಕೆಂದು ಹಲವಾರು ಹೋರಾಟಗಳು ನಡೆದಿವೆ. ವಿವಿಧ ಸರಕಾರಗಳಿಂದ ಭರವಸೆಗಳೂ ಸಿಕ್ಕಿವೆ. ಆದರೆ ಹೊಸದಾಗಿ ಕಚೇರಿಗಳು ಬರುವುದಿರಲಿ, ಇರುವ ಕಚೇರಿಗಳನ್ನೇ ಒಂದೊಂದಾಗಿ ಇಲ್ಲಿಂದ ಕಿತ್ತುಕೊಳ್ಳಲಾಗುತ್ತಿದೆ.Home add -Advt ಬೆಳಗಾವಿಯಲ್ಲಿದ್ದ ರೇಷ್ಮೆ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು … Continue reading ಬೆಳಗಾವಿಯಿಂದ ಮತ್ತೊಂದು ಇಲಾಖೆ ಸ್ಥಳಾಂತರ ಶಾಕ್ ಮೇಲೆ ಶಾಕ್