*ರಾಜ್ಯದಲ್ಲಿ ಮುಂದಿನ ಆರು ತಿಂಗಳಲ್ಲಿ ಇನ್ನೊಂದು ಚುನಾವಣೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಆರು ತಿಂಗಳಲ್ಲಿ ಇನ್ನೊಂದು ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಸಭೆಗೆ ಆಯ್ಕೆಯಾದ ನಾಯಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕಾರಣ ಆ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.  ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ, ಹೆಚ್.ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣ ಹಾಗೂ ಕಾಂಗ್ರೆಸ್ ಶಾಸಕ ಇ.ತುಕಾರಾಮ್ ಅವರು ಸಂಡೂರಿನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಮೂವರು … Continue reading *ರಾಜ್ಯದಲ್ಲಿ ಮುಂದಿನ ಆರು ತಿಂಗಳಲ್ಲಿ ಇನ್ನೊಂದು ಚುನಾವಣೆ ಸಾಧ್ಯತೆ*