Election NewsNationalPolitics

ಬಿಜೆಪಿಯ ಮತ್ತೊಂದು ಪಟ್ಟಿ ಬಿಡುಗಡೆ: ಗೋವಿಂದ ಕಾರಜೋಳಗೂ ಸಿಕ್ತು ಟಿಕೆಟ್!

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಲೋಕಸಭಾ ಚುನಾವಣೆಯ ಟಿಕೆಟ್ ಹಂಚಿಕೆ ಮಾಡಿ ಮತ್ತೊಂದು ಪಟ್ಟಿಯನ್ನು ಭಾರತೀಯ ಜನತಾ ಪಾರ್ಟಿ ಬುಧವಾರ ಬಿಡುಗಡೆ ಮಾಡಿದೆ.

ಈ ಪಟ್ಟಿಯಲ್ಲಿ ಕೇವಲ ಇಬ್ಬರು ಹೆಸರಿದೆ. ಚಿತ್ರದುರ್ಗಕ್ಕೆ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ. ಅಮರಾವತಿಗೆ ನವನೀತ್ ರಾಣಾಗೆ ಟಿಕೆಟ್ ನೀಡಲಾಗಿದೆ.

Home add -Advt

Related Articles

Back to top button